ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಶಿಕ್ಷಕರ ಉನ್ನತ ವ್ಯಾಸಂಗಕ್ಕೆ ಸೂಚನೆ

Rashmi Kasaragodu
Updated On : 1 Jun 2013, 12:08 pm

ಮೈಸೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಸಲುವಾಗಿ ವೇತನಸಹಿತ ಉನ್ನತ ವ್ಯಾಸಂಗಕ್ಕೆ ನಿಯೋಜಿಸಲು ಬಿ.ಎಸ್ಸಿ (ಪಿಸಿಎಂ, ಸಿಬಿಜೆಡ್) ಹಾಗೂ ಬಿ.ಎ (ಆಂಗ್ಲ) ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಿದ್ದು, ಜೂ. 1 ರೊಳಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ವಿಶೇಷವಾಗಿ ವಿಜ್ಞಾನ, ಗಣಿತ ಆಂಗ್ಲ ಭಾಷಾ ಶಿಕ್ಷಕರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಉನ್ನತ ವ್ಯಾಸಂಗದ ಅವಶ್ಯಕತೆ ಇರುವ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರನ್ವಯ ಪದವಿ ಪೂರೈಸಲು ಇಚ್ಫಿಸಿರುವ ಶಿಕ್ಷಕರಿಗೆ ಸಂಬಂಧಿಸಿದ ಡಿಡಿಪಿಐ, ಬಿಇಒ ಕಚೇರಿಯಿಂದ ಮಾಹಿತಿ ಪಡೆದು ನಿಗದಿತ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸುವಂತೆ ಕೋರಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement