ಬಿಳಿಕೆರೆಯಲ್ಲಿ ಸಿಎಂಗೆ ಸ್ವಾಗತ
ಬಿಳಿಕೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಕ್ಕೆ ತೆರಳುವ ಮಾರ್ಗ ಮಧ್ಯೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದಿಸಿದರು.