ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ದೋಷಪೂರಿತ ಮೀಟರ್; 48 ಆಟೋಗಳ ವಿರುದ್ಧ ಪ್ರಕರಣ

Rashmi Kasaragodu
Updated On : 31 Oct 2013, 12:18 pm

ಮೈಸೂರು: ದೋಷಪೂರಿತ ಫೇರ್ ಮೀಟರ್ ಹೊಂದಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ 48 ಆಟೋಗಳ ವಿರುದ್ಧ ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಗರ ಸಂಚಾರ ಪೊಲೀಸರು ಕಾನೂನು ಮಾಪನ ಇಲಾಖೆ ಅಧಿಕಾರಿಗಳೊಂದಿಗೆ ಅ.25ರಿಂದ 29ರವರೆಗೆ ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಆಟೋ ಮಾಲೀಕರು ಆಟೋ ಫೇರ್ ಮೀಟರ್ ಅನ್ನು ಪರೀಕ್ಷಿಸಿಕೊಂಡು ಕ್ರಮಬದ್ಧವಾಗಿಟ್ಟುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement