ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ನಾಳೆಯಿಂದ ಪುಸ್ತಕಗಳ ಮಾರಾಟ

Rashmi Kasaragodu
Updated On : 31 Oct 2013, 12:18 pm

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಜನಪ್ರಿಯ ಕನ್ನಡ ಮಾಲೆಯ ಒಟ್ಟು 127 ಪುಸ್ತಕಗಳನ್ನು ಕನ್ನಡ ರಾಜ್ಯೋತ್ಸವ ಅಂಗವಾಗಿ ನ.1ರಿಂದ 30ರವರೆಗೆ ಶೇ.33ರಷ್ಟು ರಿಯಾಯಿತಿ ದರದಲ್ಲಿ ವಿವಿಯ ಪ್ರಸಾರಂಗ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಿದೆ. ಸಾರ್ವಜನಿಕರು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಈ ಅವಕಾಶ ಸದುಪಯೋಗ ಮಾಡಿಕೊಳ್ಳಬೇಕು. ವಿವರಕ್ಕೆ ಡಾ. ಎ. ರಂಗಸ್ವಾಮಿ- ದೂ. 2519011 ಅಥವಾ 94481 66815 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement