ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಡಾ. ಅಂಬೇಡ್ಕರ್ ಭವನಕ್ಕೆ ಭೇಟಿ

Rashmi Kasaragodu
Updated On : 8 Sept 2013, 12:16 pm

ಕ.ಪ್ರ.ವಾರ್ತೆ   ನಂಜನಗೂಡು   ಸೆ. 7
ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪಟ್ಟಣದಲ್ಲಿ 1.80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 25 ಲಕ್ಷ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ತಹಸೀಲ್ದಾರ್ ಅರುಳ್ಕುಮಾರ್, ಪುರಸಭಾ ಮುಖ್ಯಾಧಿಕಾರಿ ಡಿ. ರಮೇಶ್, ತಾಪಂ ಇಒ ಡಾ. ಕೃಷ್ಣಂರಾಜು, ಸಮಾಜಕಲ್ಯಾಣಾಧಿಕಾರಿ ಸರಸ್ವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ. ಸುಬ್ಬಣ್ಣ, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ಪುರಸಭಾ ಸದಸ್ಯ ದೊರೆಸ್ವಾಮಿ, ಗಿರೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement