ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಆದಿವಾಸಿಗಳ ಪ್ರತಿಭಟನೆಗೆ ಬೆಂಬಲವಿಲ್ಲ

Rashmi Kasaragodu
Updated On : 11 Sept 2013, 1:12 am

ಹುಣಸೂರು: ಪಟ್ಟಣ ಪೊಲೀಸರ ವಿರುದ್ಧ ಗಿರಿಜನ ಹೆಸರಿನಲ್ಲಿ ಸೆ.11 ರಂದು ನಡೆಯುವ ಪ್ರತಿಭಟನೆಗೆ ನಾಗರಹೊಳೆ ಬುಡಕಟ್ಟು ಹಕ್ಕು ಸ್ಥಾಪನಾ ಸಮಿತಿಯ ಬೆಂಬಲ ಇರುವುದಿಲ್ಲ ಸಮಿತಿ ಸಂಚಾಲಕ ಪಿ.ಕೆ. ರಾಮು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಎಂ. ಕೃಷ್ಣಯ್ಯ ಅವರು ಗಿರಿಜನರ ಹೆಸರಿನಲ್ಲಿರುವ ಸಂಘಟನೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಗಿರಿಜನರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಒದಗಿಸದೆ ತಮ್ಮ ಕುಟುಂಬಕ್ಕೆ ಮಾತ್ರ ಅನುಕೂಲ ಕಲ್ಪಿಸಿಕೊಳ್ಳವ ನಿಟ್ಟಿನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಖಂಡನಾರ್ಹ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement