ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಪಿ.ಜಿ. ರಮೇಶ್ ಅಧಿಕಾರ ಸ್ವೀಕಾರ

Mainashree
Updated On : 12 Sept 2013, 10:10 am

ಮೈಸೂರು: ನಗರ ಪಾಲಿಕೆ ಆಯುಕ್ತರಾಗಿ ಪಿ.ಜಿ. ರಮೇಶ್ ಗುರುವಾರ ಅಧಿಕಾರ ಸ್ವೀಕರಿಸಿದರು. ಕೆಲ ದಿನಗಳ ಹಿಂದೆಯಷ್ಟೆ ಪಾಲಿಕೆ ಆಯುಕ್ತರಾಗಿ ಡಾ.ಎಂ.ಆರ್. ರವಿ ಅವರನ್ನು ವರ್ಗಾಯಿಸಲಾಗಿತ್ತು. ಆದರೆ ಈ ವರ್ಗಾವಣೆ ಆದೇಶದ ವಿರುದ್ಧ ಪಿ.ಜಿ. ರಮೇಶ್ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮೊರೆ ಹೋಗಿದ್ದರು. ಕೆಎಟಿಯು ವರ್ಗಾವಣೆ ಆದೇಶಕ್ಕೆ ತಡೆ ನೀಡಿದ್ದರಿಂದಾಗಿ ಪಿ.ಜಿ. ರಮೇಶ್ ಅವರು ಗುರುವಾರ ಮತ್ತೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement