ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸುದ್ದಿ ಸಂಕ್ಷೇಪ

Mainashree
Updated On : 16 Sept 2013, 10:31 am

ಮೇಯರ್‌ಗೆ ಅಭಿನಂದನೆ
ಮೈಸೂರು: ನಗರ ಜೆಡಿಎಸ್ ಕಚೇರಿಯಲ್ಲಿ  ಸೋಮವಾರ ನಡೆದ ಸಮಾರಂಭದಲ್ಲಿ ಮೇಯರ್ ಎನ್.ಎಂ. ರಾಜೇಶ್ವರಿ ಮತ್ತು ಉಪ ಮೇಯರ್ ಶೈಲೇಂದ್ರ ಅವರನ್ನು ಪಕ್ಷದ ಕಾರ್ಯಕರ್ತರು ಮತ್ತು ಪಾಲಿಕೆ ಸದಸ್ಯರು ಅಭಿನಂದಿಸಿದರು. ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪದವಿ, ಸ್ನಾತಕೋತ್ತರ ಪದವಿಗೆ ಪ್ರವೇಶ
ಕೆ.ಆರ್. ನಗರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2013-14ನೇ ಸಾಲಿನ ಪ್ರಥಮ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂಬಿಎ ಮತ್ತು ಡಿಪ್ಲೋಮಾ ಕೋರ್ಸ್‌ಣಗಳಿಗೆ  ಪ್ರವೇಶ ಅರ್ಜಿಗಳನ್ನು ನೀಡಲಾಗುತ್ತಿದ್ದು, ಕಲಿಕಾರ್ಥಿಗಳು ಕಾಲೇಜಿನಲ್ಲಿ  ಪಡೆದು ಕೊಳ್ಳಬಹುದೆಂದು ಪ್ರಾಂಶುಪಾಲ ಕೊಂಡರಸಯ್ಯ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಸಂಯೋಜಕ ಕೆ.ಟಿ. ವೆಂಕಟೇಶ್, ಮೊ. 9844330243 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement