ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕ್ಯಾನ್ಸರ್ ಚಿಕಿತ್ಸೆಗೆ ನೆರವಾಗುವಿರಾ?

Srinivasa Murthy VN
Updated On : 24 Sept 2013, 11:17 am

ಮೈಸೂರು: ನಗರದ ಲ್ಯಾಪ್ರೋಸ್ಕೋಪಿಕ್, ಎಂಡೋಸ್ಕೋಪಿಕ್ ತಜ್ಞ ವೈದ್ಯರಾದ ಡಾ.ಎಲ್. ಲೋಕೇಶ್ ಅವರು ಎರಡು ವರ್ಷದಿಂದ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಗಾಗಿ ಹೊರದೇಶಕ್ಕೆ ಹೋಗಬೇಕಾಗಿರುವುದರಿಂದ ದಾನಿಗಳು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ದಾನಿಗಳು ಹಾಗೂ ಸಂಘ ಸಂಸ್ಥೆಯವರು ಮೈಸೂರಿನ ಸರಸ್ವತಿಪುರಂನ ಮೈತ್ರಿ ಆರ್ಕೆಡ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿರುವ ಖಾತೆ ಸಂಖ್ಯೆ 00651000120752 ಜಮಾ ಮಾಡಲು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9902566661 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement