ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕುಕ್ಕರಹಳ್ಳಿ ಕೆರೆದಂಡೆಯಲ್ಲಿ ಫಲಪುಷ್ಪ ಪ್ರದರ್ಶನ

Vishwanath S
Updated On : 30 Sept 2013, 12:19 pm

ಕ.ಪ್ರ.ವಾರ್ತೆ ,  ಮೈಸೂರು ,  ಸೆ. 29
ಕುಕ್ಕರಹಳ್ಳಿ ಕೆರೆಯ ಪೂರ್ವ ಹಾಗೂ ಪಶ್ಚಿಮ ದಂಡೆಯಲ್ಲಿ ಮೈಸೂರು ವಿವಿ ತೋಟಗಾರಿಕಾ ವಿಭಾಗವು 10ನೇ ವರ್ಷದ ದಸರಾ ಫಲಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಅ.3ರ ಸಂಜೆ 5ಕ್ಕೆ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಉದ್ಘಾಟಿಸುವರು.
ಅ.3ರಿಂದ 14ರವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ತೆರೆದಿರುತ್ತದೆ. ಈ ಪ್ರದರ್ಶನದಲ್ಲಿ ವಿವಿಧ ಪುಷ್ಪಗಳು, ಮಾದರಿ ಎಲೆ ಗಿಡಗಳು ಹಾಗೂ ವೈವಿಧ್ಯಮಯ ತರಕಾರಿ ಗಿಡಗಳನ್ನು ಪ್ರದರ್ಶಿಸಲಾಗುವುದು.
ಸಾರ್ವಜನಿಕರಿಗೆ ಉಚಿತ ಪ್ರವೇಶ ಇರುತ್ತದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement