ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಕಾಂಗ್ರೆಸ್, ಜೆಡಿಎಸ್‌ಗೆ ನೇಮಕ

Rashmi Kasaragodu
Updated On : 3 Apr 2014, 12:56 pm

ಮೈಸೂರು: ಡಿ.ದೇವರಾಜ ಅರಸು ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಟಿ.ಕೆ. ಲೇಔಟ್‌ನ ಎಂ.ರವಿಕುಮಾರ್ ಹಾಗೂ ಜೆಡಿಎಸ್ ನಗರ ಪ್ರಧಾನ ಕಾರ್ಯದರ್ಶಿಯಾಗಿ ನಜರ್‌ಬಾದ್‌ನ ಕೆ.ಬಿ. ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ.

ಮತದಾನ ಮಾಡಿ, ಪ್ರಾಮಾಣಿಕರನ್ನು ಆರಿಸಿ
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು ಪ್ರಾಮಾಣಿಕತೆಯಿಂದ ಕಡ್ಡಾಯ ಮತದಾನ ಮಾಡಿ, ಪ್ರಾಮಾಣಿಕ ವ್ಯಕ್ತಿಗಳನ್ನೇ ಆರಿಸುವಂತೆ ನಿವೃತ್ತ ಐಎಫ್‌ಎಸ್ ಅಧಿಕಾರಿ ಎ.ಸಿ. ಲಕ್ಷ್ಮಣ ಮನವಿ ಮಾಡಿದರು. ಅರಣ್ಯ ಇಲಾಖೆಯಲ್ಲಿ 35ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ತಾವು ಪರಿಸರ ಸಂರಕ್ಷಣೆಗಾಗಿ ಹಲವು ಕಾರ್ಯಕ್ರಮ ಮಾಡಿಕೊಂಡು ಬಂದಿದ್ದೇನೆ. ಈಗ ಒಬ್ಬ ಹಿರಿಯ ನಾಗರಿಕನಾಗಿ ಜನರಲ್ಲಿ ಮನವಿ ಮಾಡುವುದೇನೆಂದರೆ ನಿಮ್ಮ ಮೊಮ್ಮಕ್ಕಳ ಕಾಲಕ್ಕೂ ಅರಣ್ಯ ಉಳಿಯಬೇಕೆಂದರೆ ಉತ್ತಮ ವ್ಯಕ್ತಿ ಆರಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement