ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಶರತ್ ಆಯ್ಕೆ

Rashmi Kasaragodu
Updated On : 21 Feb 2014, 1:16 am

ಮೈಸೂರು: ಬೋಧಿಸತ್ವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಎಸ್. ಶರತ್ ಆಯ್ಕೆಯಾಗಿದ್ದಾರೆ. ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಯೂತ್ ಮೂವ್ಮೆಂಟ್ನ ಕಾರ್ಯದರ್ಶಿ ಮುರಳಿಧರ್ ಅಭಿನಂದಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement