ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ

Rashmi Kasaragodu
Updated On : 28 Feb 2014, 1:15 am

ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು 18 ರಿಂದ 44 ವರ್ಷ ವಯೋವುತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತರು ಮಾ. 12 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಬಾಲಭವನ ಆವರಣ, ಬನ್ನಿಮಂಟಪ, ಮೈಸೂರು ನಗರ,  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಕಚೇರಿ ದೂ. 0821- 2567940 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement