ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಂಭಾಜಿ ವಿರುದ್ಧ ಇಂದು ಪ್ರತಿಭಟನೆ

Rashmi Kasaragodu
Updated On : 21 Jan 2014, 1:18 am

ಮೈಸೂರು: ಬೆಳಗಾವಿ ಶಾಸಕ ಸಂಭಾಜಿ ಪಾಟೀಲ್ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆಯು ಜ.21ರ ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ಗೌಡ ತಿಳಿಸಿದ್ದಾರೆ.
ರಿಜ್ವಾನ್ಗೆ ಟಿಕೆಟ್ ನೀಡಲು ಮನವಿ
ಮೈಸೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸುವಂತೆ ರಿಜ್ವಾನ್ ಅರ್ಷದ್ ಅಭಿಮಾನಿ ಬಳಗ ಮನವಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ರಿಜ್ವಾನ್ ಅವರೇ ಅಭ್ಯರ್ಥಿ ಎಂದು ಘೋಷಿಸುವಂತೆ ಬಳಗದ ಗೌರವಾಧ್ಯಕ್ಷ ಶ್ರೀಕಂಠಯ್ಯ, ಅಧ್ಯಕ್ಷ ಎನ್. ಗೋವಿಂದರಾಜು, ಉಪಾಧ್ಯಕ್ಷ ಮೋಸಿನ್ ಖಾನ್, ಪ್ರಧಾನ ಕಾರ್ಯದರ್ಶಿ ಬಾಲರಜ್, ರೇವಣ್ಣ ಮನವಿ ಮಾಡಿದ್ದಾರೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement