ಅರ್ಜಿ ಆಹ್ವಾನ
ಟಿ. ನರಸೀಪುರ: ಪಟ್ಟಣದ ವಿವೇಕಾನಂದ ನಗರದ ವೀರಶೈವ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಬಯಸಲಿಚ್ಛಿಸುವ ವೀರಶೈವ ಬಡ ವಿದ್ಯಾರ್ಥಿಗಳು ಜು.15ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿಯೊಂದಿಗೆ ಸಲ್ಲಿಸಬೇಕು. ವಿವೇಕಾನಂದ ನಗರದ ವಿದ್ಯಾರ್ಥಿ ನಿಲಯ, ಮೊ. 9448390921 ಸಂಪರ್ಕಿಸುವಂತೆ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶಾಂತರಾಜು ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.