ಕಾರ್ಮಿಕರ ಸಂಘಕ್ಕೆ ಆಯ್ಕೆ
ಮೈಸೂರು: ಕರ್ನಾಟಕ ರಾಜ್ಯ ಕಾರ್ಮಿಕರ ಹಾಗೂ ದಿನಗೂಲಿ ಕಾರ್ಮಿಕರ ಸಂಘದ ಮಹಿಳಾ ಘಟಕದ ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷೆಯಾಗಿ ಮೇರಿ ಮ್ಯಾಗಲಿನ್ ಹಾಗೂ ಉಪಾಧ್ಯಕ್ಷೆಯಾಗಿ ಮಧು ಅವರನ್ನು ಆಯ್ಕೆ ಮಾಡಲಾಗಿದೆ.