ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಹಾಸ್ಟೆಲ್ಗಳಿಗೆ ಪ್ರವೇಶ

Rashmi Kasaragodu
Updated On : 7 Jun 2014, 1:04 am

ಹುಣಸೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಗೆರಸನಹಳ್ಳಿ, ಬಿಳಿಕೆರೆ, ಹಿರೀಕ್ಯಾತನಹಳ್ಳಿ, ತಟ್ಟೆಕೆರೆ, ಹನಗೋಡು ಹಾಗೂ ಹುಣಸೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ಹಾಗೂ ಬಾಲಕರ ವಿದ್ಯಾರ್ಥಿನಿಲಯ  ನಿಲಯ ಪಾಲಕರನ್ನು ಸಂಪರ್ಕಿಸುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹೊನ್ನೇಗೌಡ ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗೆ ಅರ್ಜಿ ಆಹ್ವಾನ
ಹುಣಸೂರು: ಶ್ರೀ ಸತ್ಯಸಾಯಿ ಕೈಗಾರಿಕಾ ತರಬೇತಿ ಸಂಸ್ಥೆಯ 2014-15ನೇ ಸಾಲಿನಲ್ಲಿ ಎಲೆಕ್ಟ್ರಿಕಲ್, ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಫಿಟ್ಟರ್, ಕೋಪ್ ಟ್ರೇಡ್ ವಿಭಾಗದ ಎರಡು ವರ್ಷದ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಾವಕಾಶ ಪಡೆಯಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 08222-250603, ಮೊ. 9663785059 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement