ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅನಾಥಾಲಯಕ್ಕೆ ಅರ್ಜಿ

Rashmi Kasaragodu
Updated On : 16 May 2014, 1:27 am

ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದ ವತಿಯಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೊಡ್ಡಕಾಡನೂರು ಗ್ರಾಮದಲ್ಲಿ ನಡೆಸಲಾಗುತ್ತಿರುವ ಜೆಎಸ್‌ಎಸ್ ಅನಾಥಾಲಯಕ್ಕೆ 2014-15ನೇ ಸಾಲಿಗೆ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು 5 ರಿಂದ 10ನೇ ತರಗತಿವರೆಗೆ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅರ್ಜಿಗಳನ್ನು ಸಂಬಂಧಪಟ್ಟ ಅನಾಥಾಲಯದ ನಿಲಯಪಾಲಕರಿಂದ ಪಡೆದು ಭರ್ತಿಮಾಡಿ ಮೇ 25 ರೊಳಗಾಗಿ ತಲುಪಿಸಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement