6.38 ಲಕ್ಷ ವಶ
ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಎರಡು ಕಾರುಗಳಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 6.38 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆಂಧ ಪ್ರದೇಶದಿಂದ ನಗರಕ್ಕೆ ಆಗಮಿಸಿದ್ದ ಎರಡು ಸ್ವಿಫ್ಟ್ ಕಾರುಗಳನ್ನು ತಡೆದ ಪೊಲೀಸರು ತಪಾಸಣೆ ನಡೆಸಿದಾಗ ಆ ಎರಡೂ ಕಾರುಗಳಲ್ಲಿ ಒಟ್ಟು 6.38ಲಕ್ಷ ಹಣ ಪತ್ತೆಯಾಗಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.