ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

23ರಂದು ನಗರಕ್ಕೆ ರಾಹುಲ್ ಗಾಂಧಿ

Rashmi Kasaragodu
Updated On : 20 Apr 2013, 11:35 am

ಸಿಂಧನೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಹುಲ್ ಏ.23ರಂದು ಹಾಗೂ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಏ. 20ರಂದು ಸಿಂಧನೂರಿಗೆ ಆಗಮಿಸುವರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಅವರು ಶುಕ್ರವಾರ ಆರ್.ಜಿ.ಎಂ. ಮೈದಾನದಲ್ಲಿ ಚುನಾವಣಾ ಪ್ರಚಾರಾರ್ಥ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಸಿಂಧನೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಸುಮಾರು 30ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಸಭೆಯು ನಡೆಯಲಿದ್ದು ಕಾರ್ಯಕ್ರಮಕ್ಕೆ ತಾವು ಸಹ ಆಗಮಿಸುವುದಾಗಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement