ಅಕ್ರಮ ಮದ್ಯ ಜಪ್ತಿ
ದೇವದುರ್ಗ: ತಾಲೂಕಿನ ಮುಂಡರಗಿ ಗ್ರಾಮದಲ್ಲಿ ಪೊಲೀಸರು ದಾಳಿ ನಡೆಸಿ 40 ಬಾಕ್ಸ್ ಅಕ್ರಮ ಮದ್ಯ ಶುಕ್ರವಾರ ಜಪ್ತಿ ಮಾಡಿದ್ದಾರೆ. ಗ್ರಾಮದ ಶಿವರಾಜ್ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಗಳ 30 ಸಾವಿರ ಬೆಲೆ ಮದ್ಯ ಜಪ್ತಿ ಮಾಡಲಾಗಿದೆ. ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.