ಎಡಗೈಗೆ ಶಾಯಿ
ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರ ಬೆರಳಿಗೆ ಶಾಯಿ ಗುರುತು ಹಾಕಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಮರು ಮತದಾನ ಅಗತ್ಯವಾದಲ್ಲಿ ಮತದಾರರ ಎಡಗೈ ಕಿರುಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಲಾಗುವುದು ಎಂದು ತಿಳಿಸಿದೆ.