ಮತದಾನ ಜಾಗೃತಿ
ದೇವದುರ್ಗ: ತಾಲೂಕಿನಲ್ಲಿ ಮೇ 5ರಂದು ನಡೆಯಲಿರುವ ಮತದಾನದ ಹಿನ್ನೆಲೆಯ ಮತಾರರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಈಚೆಗೆ ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.ಜಾಥಾದಲ್ಲಿ ಮತದಾನ ಪ್ರತಿಯೊಬ್ಬರ ಹಕ್ಕು ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು. ಮುರಿಗೆಪ್ಪ ಬಳೆ ಮಸರಕಲ್, ಸುಧಾರಾಣಿ, ಪ್ರೇರಕ ಕೆ.ಬಂದೇನವಾಜ ನಾಗಡದಿನ್ನಿ, ಅಯ್ಯಪ್ಪ ಕೊತ್ತದೊಡ್ಡಿ ಸೇರಿ ಅನೇಕರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.