ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನೀತಿ ಸಂಹಿತೆ ಉಲ್ಲಂಘನೆ ಕೇಸ್

Vishwanath S
Updated On : 1 May 2013, 12:17 pm

ರಾಯಚೂರು: ಲಿಂಗಸ್ಗೂರಿನ ಯಮನೂರಪ್ಪ ದರ್ಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಎಸ್. ಹೂಲಗೇರಿ ಅವರು ಪ್ರಚಾರ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
 ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಲಿಂಗಸ್ಗೂರಿನ ಯಮನೂರಪ್ಪ ದರ್ಗಾ(ರಾಜಬಕ್ಷಾ ದರ್ಗಾ)ದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೇರಿ ತಮಗೆ ಮತ ಹಾಕುವಂತೆ ಧಾರ್ಮಿಕ ಸ್ಥಳದಲ್ಲಿ ಪ್ರಚಾರ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿ ದೂರಿನ ಹಿನ್ನೆಲೆ ಲಿಂಗಸ್ಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement