ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಚಿಣ್ಣರ ಚಿತ್ರ ಜಾತ್ರೆಗೆ ಜಿಲ್ಲಾಧಿಕಾರಿ ಚಾಲನೆ

Rashmi Kasaragodu
Updated On : 2 Aug 2013, 12:10 pm

ಕನ್ನಡಪ್ರಭ ವಾರ್ತೆ  ರಾಯಚೂರು  ಆ.1
ನಗರದಲ್ಲಿ ಗುರುವಾರ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದಿಂದ ಚಿಣ್ಣರ ಚಿತ್ರ ಜಾತ್ರೆಯನ್ನು ಆಯೋಜಿಸಲಾಗಿತ್ತು. ಇಲ್ಲಿನ ರಂಗಮಂದಿರದ ಮುಂಭಾಗದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಉದ್ಘಾಟಿಸಿದರು. ಬಿಇಒ ಮಲ್ಲಿಕಾರ್ಜುನ, ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧೆಡೆಯಿಂದ ಆಗಮಿಸಿದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement