ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಾಸಕ ವಜ್ಜಲ್ ಜನ್ಮದಿನಾಚರಣೆ

Lingaraj Badiger
Updated On : 16 Aug 2013, 11:08 am

ಲಿಂಗಸ್ಗೂರು: ಶಾಸಕ ಮಾನಪ್ಪ ವಜ್ಜಲರು 50 ವಸಂತಗಳನ್ನು ಪೂರೈಸಿದ್ದು, 51ನೇ ಹುಟ್ಟು ಹಬ್ಬವನ್ನು ಗುರುವಾರ ಅದ್ಧೂರಿಯಾಗಿ ಆಚರಿಸಲಾಯಿತು. ಪಟ್ಟಣದ ತಮ್ಮ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಶಾಸಕ ಮಾನಪ್ಪ ವಜ್ಜಲ್ ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement