ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ

Lingaraj Badiger
Updated On : 23 Aug 2013, 11:15 am

ರಾಯಚೂರು: ತಾಲೂಕಿನ ಮಟಮಾರಿ ಗ್ರಾಮದಲ್ಲಿ ಈಚೇಗೆ ಮೂರನೇ ಅಂಗನವಾಡಿ ಕೇಂದ್ರದಲ್ಲಿ ಸ್ತನಪಾನ ಸಪ್ತಾಹ ಹಾಗೂ ಪೌಷ್ಟಿಕ ಆಹಾರ ಶಿಬಿರ ಏರ್ಪಡಿಸಲಾಗಿತ್ತು.
ಅತಿಥಿಗಳಾಗಿ ಗ್ರಾಪಂ ಅಧ್ಯಕ್ಷ ಪದ್ಮಾವತಿ ನಾಗೇಶ್ ಮಾತನಾಡಿ, ಗರ್ಭಿಣಿಯರು ಈ ಶಿಬಿರದಲ್ಲಿ ಆಸಕ್ತಿಯಿಂದ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆಯಲು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಆರೋಗ್ಯ ಸಹಾಯಕ ಮಾನಪ್ಪ ಮಾತನಾಡಿ, ಮಿಟಮಿನ್ ಎ ಅನ್ನಾಂಗ ಕಣ್ಣಿನ ಕೊರತೆ ನಿವಾರಿಸಬಹುದು. ವಿಟಮಿನ್ ಎ ಹೆಚ್ಚಾಗಿರುವ ಆಹಾರ ಪದಾರ್ಥ ಸೇವಿಸುವಂತೆ ಜನತೆಗೆ ಸಲಹೆ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್, ನಾಗರಾಜ್ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement