ರಾಯಚೂರು

ಸಮ್ಮೇಳನಕ್ಕೆ ಹಲವರು

ರಾಯಚೂರು: ಬಿಜಾಪುರದಲ್ಲಿ ಫೆ.9ರಿಂದ ನಡೆಯಲಿರುವ 79ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಅನೇಕ ಸಾಹಿತಿಗಳು ಪಾಲ್ಗೊಳ್ಳಲಿದ್ದಾರೆಂದು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ್ ಮಸ್ಕಿ ತಿಳಿಸಿದ್ದಾರೆ.
ಸಮ್ಮೇಳನದ ಕವಿಗೋಷ್ಠಿಯಲ್ಲಿ ಶಿವರಾಜ್ ಬೆಟ್ಟದೂರು, ನರಸಿಂಹಪ್ಪ ಸಿಂಧನೂರು, ವಿಜಾಪುರ ಸಮ್ಮೇಳನದಲ್ಲಿ ವಿಶೇಷವಾಗಿ ಗಜಲ್ ಗೋಷ್ಠಿಯಲ್ಲಿ ಚಿದಾನಂದ ಸಾಲಿ ಭಾಗವಹಿಸಲಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!