ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಹಡಪದ ಅಪ್ಪಣ ಸಮಾಜಕ್ಕೆ ನೇಮಕ

Mainashree
Updated On : 4 Jul 2013, 11:01 am

ಚಿತ್ತಾಪುರ: ಅಖಿಲ ಕರ್ನಾಟಕ ಹಡಪದ ಅಪ್ಪಣ ಸಮಾಜದ ತಾಲೂಕು ಕಾರ್ಯದರ್ಶಿಯಾಗಿ ಬಸವರಾಜ ಸೂಲಹಳ್ಳಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ಬಸವರಾಜ ಸೂಗೂರ ತಿಳಿಸಿದ್ದಾರೆ. ಕಂಬಳೇಶ್ವರ ಮಠದಲ್ಲಿ ನಡೆದ ಸಮಾಜದ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಅಣ್ಣಾರಾವ ನರಿಬೋಳ, ಜಿಲ್ಲಾಧ್ಯಕ್ಷ ಸೋಮಶೇಖರ ನರಿಬೋಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ. ಸಮಾಜ  ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ನಗರ ಘಟಕದ ಅಧ್ಯಕ್ಷ ಮಲ್ಲು ಹಡಪದ್, ಉಪಾಧ್ಯಕ್ಷ ನಾಗರಾಜ ಸಾತನೂರ, ನಿಂಗಣ್ಣ ಮಾಲಗತ್ತಿ, ಆಶೋಕ, ಅಂಬಣ್ಣ, ಬಸವರಾಜ ಹಲಕಟ್ಟಿ, ಬಸವರಾಜ, ಮಹಾದೇವ ರಾವೂರ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement