ಮೆರವಣಿಗೆ ವೈಭವ
ಸಿಂಧನೂರು: ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಮೆರವಣಿಗೆ ಗುರುವಾರ ಅದ್ಧೂರಿಯಾಗಿ ಜರುಗಿತು. ನಗರದ ವಳಕೋಟೆ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಮುಖ ರಸ್ತೆಗಳ ಮುಖಾಂತರ ಸತ್ಯ ಗಾರ್ಡನ್ವರೆಗೆ ಸಾಗಿತು.
ಮೆರವಣಿಗೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ, ವೀರಶೈವ ಸಂಘದ ಅಧ್ಯಕ್ಷ ಅಶೋಕ ಗೌಡ ಗದ್ರಟಗಿ, ಸಂಗಯ್ಯಸ್ವಾಮಿ ಸರಗಣಾಧೀಶ್ವರಮಠ, ಕಾರ್ಯದರ್ಶಿ ಅಮರೇಶ ಕುಂಬಾರ, ನಿವೃತ್ತ ಪ್ರಾಚಾರ್ಯ ಶಾಶ್ವತಸ್ವಾಮಿ ಮುಕ್ಕುಂದಿಮಠ, ವೀರಶೈವ ಸಂಘದ ಮಾಜಿ ಅಧ್ಯಕ್ಷ ಎನ್.ಶಿವನಾಗಪ್ಪ, ನಯೋಪ್ರಾ ಮಾಜಿ ಅಧ್ಯಕ್ಷ ಎನ್.ಶಿವನಗೌಡ ಗೋರೆಬಾಳ, ಎಪಿಎಂಸಿ ಮಾಜಿ ಅಧ್ಯಕ್ಷ ರಾಜಶೇಖರ ಪಾಟೀಲ್, ಬಿಜೆಪಿ ಅಧ್ಯಕ್ಷ ಅಮರೇಗೌಡ ವಿರಪಾಪೂರ, ಜಂಗಮ ಸಮಾಜದ ಅಧ್ಯಕ್ಷ ಮಲ್ಲಿನಾಥ ಶಾಸ್ತ್ರಿ ತಿಡಿಗೋಳ, ಎಪಿಎಂಸಿ ನಿರ್ದೇಶಕ ಪಂಪನಗೌಡ ತಾವರಗೇರಾ, ನಗರಸಭೆ ಮಾಜಿ ಸದಸ್ಯ ಎಸ್.ಶರಣೇಗೌಡ, ಮುಖಂಡರಾದ ಶಿವಕುಮಾರ ಜವಳಿ, ಅಮರೇಶ ಮಾಡಸಿರವಾರ, ವೀರೇಶ ಸಾಲಿಮಠ, ಆರ್.ಸಿ. ಪಾಟೀಲ್ ಸೇರಿದಂತೆ ಅನೇಕ ಗಣ್ಯರು, ನೂರಾರು ಮಹಿಳೆಯರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.