ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿಜೃಂಭಣೆಯಿಂದ ಜರುಗಿದ ಪಲ್ಲಕ್ಕಿ ಮೆರವಣಿಗೆ

Parashurama
Updated On : 10 Mar 2013, 11:59 am

ಮುದಗಲ್: ಪಟ್ಟಣ ಸಮೀಪದ ಕನ್ನಾಪುರಹಟ್ಟಿಯಲ್ಲಿ ಪರಮಾನಂದ ಪಲ್ಲಕ್ಕಿ ಮೆರವಣಿಗೆ ವಿಜೃಂಭಣೆಯಿಂದ ಶನಿವಾರ ಸಂಜೆ ಜರುಗಿತು. ಜಗಲಿ ಮನೆಯಿಂದ ಗಂಗಾಸ್ಥಳಕ್ಕೆ ಕರೆದೊಯ್ದು ನಂತರ ಭಜನೆ, ಡೊಳ್ಳು, ಕಳಶ, ಭಾಜಾ ಬಜೆಂತ್ರಿ ಮೇಳದೊಂದಿಗೆ ಮೆರವಣಿಗೆ ಮೂಲಕ ಪಲ್ಲಕ್ಕಿಯನ್ನು ದೇವಸ್ಥಾನಕ್ಕೆ ತಂದು ಕಳಾಶರೋಹಣ ಮಾಡಲಾಯಿತು. ನಂತರ ರಾತ್ರಿ ಪೂಜಾ ವಿಧಾನ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಇಂದು ಸಾಮೂಹಿಕ ವಿವಾಹ: ಮುದಗಲ್ ಸಮೀಪದ ಕನ್ನಾಪುರಹಟ್ಟಿಯಲ್ಲಿ ಪರಮಾನಂದ ಹಾಗೂ ಅಮೊಘಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಬೆಳಗ್ಗೆ ಉಚಿತ ಸಾಮೂಹಿಕ ವಿವಾಹ ಜರುಗಲಿವೆ.
  ನಂತರ ದೇವಸ್ಥಾನದಲ್ಲಿ ಭಜನೆ, ಡೊಳ್ಳು ಸೇವೆ, ಹರಕೆ ಸಲ್ಲಿಸುವುದು ಮತ್ತು ಮಹಾದಾಸೋಹ ಕಾರ್ಯಕ್ರಮಗಳು ಜರುಗಲಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments