ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಉದ್ಯೋಗ ಖಾತ್ರಿ: ಸಹಾಯವಾಣಿ ಶುರು

Rashmi Kasaragodu
Updated On : 30 Mar 2013, 12:35 pm

ರಾಯಚೂರು: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಉಚಿತ ದೂರು ದಾಖಲೆ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಯೋಜನೆಯಡಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಕೆ, ಉದ್ಯೋಗ ಚೀಟಿ ಬದಲಾವಣೆ ಮತ್ತು ಮಾರ್ಪಾಟು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಮಟ್ಟದ ಟೋಲ್ ಫ್ರೀ ದೂರವಾಣಿ ಸಂಖ್ಯೆ-1800-425-86666 ಹಾಗೂ ಜಿಪಂ ಸಹಾಯ ವಾಣಿ ಸಂಖ್ಯೆ-1800-125-0880 ಇಲ್ಲಿಗೆ ಸಂಪರ್ಕಿಸಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಪಂ ಪ್ರಕಟಣೆ ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement