ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಾರ್ಡನ್‌ಗೆ ನೋಟಿಸ್

Rashmi Kasaragodu
Updated On : 22 May 2013, 11:23 am

ಲಿಂಗಸ್ಗೂರು: ಪಟ್ಟಣದ ಮೆಟ್ರಿಕ್ ನಂತರದ ವೃತ್ತಿಪರ ವಿದ್ಯಾರ್ಥಿ ನಿಲಯದ ನಿಲಯ ಪಾಲಕರ ಕರ್ತವ್ಯ ನಿರ್ಲಕ್ಷ್ಯ ಮತ್ತು ಅನಧಿಕೃತ ಗೈರು ಆರೋಪಗಳ ಕುರಿತು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ನಿಲಯ ಪಾಲಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ವಸತಿ ನಿಲಯದಲ್ಲಿ ಉಪಹಾರ ವ್ಯವಸ್ಥೆ ಮತ್ತು ಸೌಲಭ್ಯಗಳ ಕೊರತೆ ಕುರಿತ ದೂರು ಆಧರಿಸಿ ಸಹಾಯಕ ಆಯುಕ್ತರು ವಿಷಾದ ವ್ಯಕ್ತಪಡಿಸಿದ್ದಾರೆ. ಶಿಸ್ತಿನ ಕ್ರಮಕ್ಕೆ ಒಳಪಡಿಸುವ ಕುರಿತು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement