ಮಾಜಿ ಪ್ರಧಾನಿ ದಿ. ರಾಜೀವಗಾಂಧಿ ಪುಣ್ಯತಿಥಿ ಆಚರಣೆ
ಮಸ್ಕಿ: ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ದಿ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಸಮಾರಂಭ ಆಯೋಜಿಸಲಾಗಿತ್ತು. ದಿ. ರಾಜೀವಗಾಂಧಿ ಅವರ ಭಾವಚಿತ್ರಕ್ಕೆ ಶಾಸಕ ಪ್ರತಾಪ ಗೌಡ ಪಾಟೀಲ್ ಮಂಗಳವಾರ ಮಾಲಾರ್ಪಣೆ ಮಾಡಿ ಈ ವೇಳೆ ಗೌರವ ಸಲ್ಲಿಸಿದರು.