ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ತರಬೇತಿಗೆ ಅರ್ಜಿ ಆಹ್ವಾನ

Lingaraj Badiger
Updated On : 25 May 2013, 11:14 am

ಸಿಂಧನೂರು: ನಗರದ ಸಾಧನಾ ಸಂಸ್ಥೆ ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಯುವಕ, ಯುವತಿಯರಿಗೆ ಎಲೆಕ್ಟ್ರಿಷಿಯನ್ ಮತ್ತು ಬ್ಯುಟಿಷಿಯನ್ ತರಬೇತಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಾಧನಾ ಸಂಸ್ಥೆಯ ಕಾರ್ಯದರ್ಶಿ ಶರಣಪ್ಪ ಬರಸಿ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಅನುತ್ತೀರ್ಣರಾದ ಯುವಕ, ಯುವತಿಯರಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಆಸಕ್ತರು ಸಂಸ್ಥೆಯ ನಿಗದಿತ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ. ವಿವರಕ್ಕೆ ಆಂಜನೇಯ- 9901139049 ಸಂಏರ್ಕಿಸಬಹುದು.
ಗರುಡಗಂಬ ಪ್ರತಿಷ್ಠಾಪನೆ
ಸಿಂಧನೂರು: ತಾಲೂಕಿನ ಮಾರುತಿನಗರ ಕ್ಯಾಂಪಿನಲ್ಲಿ ಆಂಜನೇಯನ ಕಳಸರೋಹಣಾ ಹಾಗೂ ಗರುಡಗಂಬ ಪ್ರತಿಷ್ಠಾಪನೆ ಕಾರ್ಯಕ್ರಮವು ಮೇ 25ರಂದು ನಡೆಯಲಿದೆ ಎಂದು ಸದ್ಬಕ್ತ ಮಂಡಳಿಯವರು ತಿಳಿಸಿದ್ದಾರೆ. ಈ ಶುಭ ಕಾರ್ಯಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ವಿನಂತಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement