ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಾವಿರಾರು ಟಿಕೆಟ್ ಮಾರಾಟ

Lingaraj Badiger
Updated On : 7 Nov 2013, 11:22 am

ಸಿಂಧನೂರು:   ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರು ಅರಮನೆ ಮೈದಾನದಲ್ಲಿ ನ.17 ನಡೆಯುವ ಕಾರ್ಯಕ್ರಮಕ್ಕೆ ಸಿಂಧನೂರು ಬಿಜೆಪಿ ಕಾರ್ಯಕರ್ತರು ಮಂಗಳವಾರ ಸಾವಿರಾರು ಜನರಿಗೆ ಮಂಗಳವಾರ ಟಿಕೆಟ್ ಮಾರಾಟ ಮಾಡಲಾಗಿದೆಂದು ಪಕ್ಷದ ಮುಖಂಡ ಕೊಲ್ಲಾ ಶೇಷಗಿರಿರಾವ್ ತಿಳಿಸಿದರು. ಸಿಂಧನೂರಿನಿಂದ 20ಕ್ಕೂ ಹೆಚ್ಚು ಬಸ್‌ಗಳನ್ನು ಕಾರ್ಯಕರ್ತರನ್ನು ಕರೆದೊಯ್ಯಲು ವ್ಯವಸ್ಥೆಗೊಳಿಸಲಾಗಿದೆ ಎಂದರು. ಬಿಜೆಪಿ ತಾಲೂಕು ಅಧ್ಯಕ್ಷ ದೇವೆಂದ್ರಪ್ಪ ಯಾಪಲಪರ್ವಿ, ನಗರಘಟಕ ಅಧ್ಯಕ್ಷ ಮಧ್ವರಾಜ್ ಆಚಾರ್ಯ, ನ.ಯೋ.ಪ್ರಾ. ಮಾಜಿ ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ, ಮುಖಂಡರಾದ ಅಶೋಕ ಉಮಲೂಟಿ, ಹನುಮೇಶ ನಾಯಕ, ಶಿವಬಸನಗೌಡ ಗೊರೇಬಾಳ, ಶಿವರಡ್ಡಿ ನಾಯಕ, ಮಹಾದೇವ ನಾಯಕ, ರಮೇಶಕುಮಾರ, ಪ್ರಶಾಂತ ಸಜ್ಜನ, ಬಸವರಾಜ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement