ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಂದೋಲನಕ್ಕೆ ಚಾಲನೆ

Rashmi Kasaragodu
Updated On : 12 Sept 2013, 12:15 pm

ಗುಲ್ಬರ್ಗ: ನಗರದಲ್ಲಿ ನಡೆದಿರುವ ಭಾರತ ನಿರ್ಮಾಣ ಸಾರ್ವಜನಿಕ ಮಾಹಿತಿ ಆಂದೋಲನದ ಅಂಗವಾಗಿ ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ಇಲಾಖೆ, ಸರ್ಕಾರಿ ಶಿಕ್ಷಕಿಯರ ತರಬೇತಿ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಜಗತ್ ವೃತ್ತದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಚಾಲನೆ ನೀಡಿದರು. ಭಾರತ ಸರ್ಕಾರದ ವಾರ್ತಾ ಶಾಖೆಯ ಉಪ ಮಹಾನಿರ್ದೇಶಕ ಆರ್. ವೆಂಕಟೇಶ್ವರ, ಭಾರತ ಸರ್ಕಾರದ ಕ್ಷೇತ್ರ ಪ್ರಚಾರಾಧಿಕಾರಿ ಶಿವಾ ಮೇಸ್ತ್ರಿ ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement