ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮರುಮತದಾನ ಇಂದು

Rashmi Kasaragodu
Updated On : 29 Apr 2014, 12:30 pm

ರಾಯಚೂರು: ಲೋಕಸಭೆ ಕ್ಷೇತ್ರದ ಯಾದಗಿರಿ ಜಿಲ್ಲೆಯ ಎರಡು ಕಡೆ ಏ.29 ರಂದು ಮರು ಮತದಾನ ನಡೆಯಲಿದ್ದು ಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಏ.17ರಂದು ನಡೆದ ಮತದಾನದ ವೇಳೆ ಮತಯಂತ್ರದಲ್ಲಿ ಬೀಪ್ ಶಬ್ದ ಬಾರದ್ದರಿಂದ ಮತಗಳು ಸಂಗ್ರಹಗೊಂಡಿರಲಿಲ್ಲ. ಈ ಬಗ್ಗೆ ರಾಜ್ಯ ಚುನಾವಣೆ ಆಯೋಗದ ಗಮನಕ್ಕೆ ತರಲಾಗಿದ್ದು, ಆಯೋಗದ ಸೂಚನೆಯಂತೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ನಾಯ್ಕಲ್ ಗ್ರಾಮದ ಮತಗಟ್ಟೆ ಸಂಖ್ಯೆ 112 ಹಾಗೂ ಶಹಾಪುರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 35ರ ಶಿರವಾಳದಲ್ಲಿ ಮರು ಮತದಾನ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement