20ರಿಂದ ಯೋಗ ಶಿಬಿರ
ಗುಲ್ಬರ್ಗ: ಶ್ವಾಸಗುರು ವಚನಾಂದ ಸ್ವಾಮಿಯವರ ಯೋಗ ಶಿಬಿರವನ್ನು ಜ.20ರಿಂದ ಒಂದು ವಾರ ಮಹಾನಗರದ ಸಾರ್ವಜನಿಕ ಉದ್ಯಾನವನದ ರೋಟರಿ ಕ್ಲಬ್ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಾತ್ಮಿಕ ಪ್ರವಚನಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗರೂರ ತಿಳಿಸಿದ್ದಾರೆ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.