ಗಬ್ಬೂರಲ್ಲೂ ಆಚರಣೆ
ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಸೋಮವಾರ ಗ್ರಾಪಂ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಗ್ರಾಪಂ ಸದಸ್ಯರು, ಪಿಡಿಒ ಚಂದ್ರಶೇಖರ್ ಮತ್ತು ಕಾರ್ಯಕರ್ತರು, ಗಣ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.