ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶಾಂತಿಯುತ ಈದ್ ಮಿಲಾದ್

Rashmi Kasaragodu
Updated On : 15 Jan 2014, 1:15 am

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದ ಈದ್ ಮಿಲಾದ್ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಹಬ್ಬದ ಸಂದರ್ಭ ನಗರದ ವಿವಿಧೆಡೆಯ ಪ್ರಾರ್ಥನಾ ಮಂದಿರಗಳಿಂದ ಸಾವಿರಾರು ಸಂಖ್ಯೆಯ ಮುಸ್ಲಿಂ ಸಮಾಜದವರಿದ್ದ ಭವ್ಯ ಮೆರವಣಿಗೆ ಹೊರಡಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಜಿಲ್ಲೆಯ ಇತರೆಡೆಯೂ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement