'ತನಿಖೆಯಾಗಲಿ'
ಗುಲ್ಬರ್ಗ: ಪಿಎಸ್ಐ ಬಂಡೆ ನಿಧನದಿಂದ ಗುಲ್ಬರ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಅನುಮಾನ ಉಂಟಾಗಿದೆ ಎಂದು ಖ್ಯಾತ ಮೂಳೆತಜ್ಞ ಡಾ. ಎಸ್. ಎಸ್. ಗುಬ್ಬಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅನೇಕ ಶಂಕೆಗಳು ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಡಾ. ಗುಬ್ಬಿ ಆಗ್ರಹಿಸಿದ್ದಾರೆ. 'ಕನ್ನಡಪ್ರಭ' ಜತೆ ಮಾತನಾಡಿದ ಅವರು ನಗರದಲ್ಲಿ ಇಂತಹ ಕೆಲವು ದಿಟ್ಟ ಅಧಿಕಾರಿಗಳ ಕಾರಣದಿಂದ ಕಾನೂನು ಸುವ್ಯವಸ್ಥೆ ಇತ್ತು ಎಂದು ಡಾ. ಗುಬ್ಬಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.