ರಾಯಚೂರು

ಪದಾಧಿಕಾರಿಗಳ ಆಯ್ಕೆ

ರಾಯಚೂರು: ಜಿಲ್ಲಾ ಖಜಾನೆ ಇಲಾಖೆಯ ನೌಕರರ ಸಂಘದ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ 2014ರಿಂದ 2016ರವರೆಗಿನ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಜಿಲ್ಲಾಧ್ಯಕ್ಷರಾಗಿ ಮಡಿವಾಳಪ್ಪ ಕೊಳ್ಳೂರು, ಗೌರವಾಧ್ಯಕ್ಷರಾಗಿ ಶ್ರೀನಿವಾಸರಾವ್ ಬಾಗಲವಾಡ, ಉಪಾಧ್ಯಕ್ಷರಾಗಿ ಕಲ್ಲಪ್ಪಾಚಾರ್, ಪ್ರಧಾನ ಕಾರ್ಯದರ್ಶಿಯಾಗಿ ಪಿ. ರಾಮಸ್ವಾಮಿ, ಖಜಾಂಟಿಯಾಗಿ ಬಸವರಾಜ ಹೊಸಮನಿ, ಸಹ ಕಾರ್ಯದರ್ಶಿಯಾಗಿ ವೆಂಕಟಾಚಲ, ಸಂಘಟನಾ ಕಾರ್ಯದರ್ಶಿಯಾಗಿ ಫಹಮಿದಾ ಹಾಗೂ ಕಾನೂನು ಸಲಹೆಗಾರರಾಗಿ ಶಿವಕುಮಾರ ಸ್ವಾಮಿ ಮತ್ತು ಅಬ್ದುಲ್ ಖದೀರ್ ಅವರನ್ನು ನೇಮಿಸಲಾಯಿತು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗುಲಾಂ ದಸ್ತಗಿರಿ, ನೂರ ಅಹ್ಮದ, ರಾಮು, ಉಮಾಶಂಕರ, ಮಹ್ಮದ ಅಲಿ, ವೆಂಕಟೇಶ, ರಾಜಶೇಖರಯ್ಯ, ಶಂಕ್ರಮ್ಮ, ಮಮತಾ, ಡಿ. ತಿಮ್ಮಯ್ಯ ಹಾಗೂ ಈರೇಶ ನೇಮಕಗೊಂಡರೆಂದು ಸಂಘ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ