ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಿಜೆಪಿಗೆ ನೇಮಕ

Rashmi Kasaragodu
Updated On : 19 Mar 2014, 11:33 am

ರಾಯಚೂರು: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಯಾಗಿ ವೆಂಕನಗೌಡ ತಡಕಲ್ ನೇಮಕಗೊಂಡಿದ್ದಾರೆ. ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಪ್ರಕಟಣೆ ನೀಡಿದ್ದು, ವೆಂಕನಗೌಡ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಿದ್ದು, ಕೂಡಲೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆಗೆ ತೊಡಗುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
21ರಂದು ಸಭೆ
ಸಿಂಧನೂರು: ನಗರದ ಎಸ್‌ಆರ್‌ಎಸ್ ಲಾಡ್ಜ್‌ನಲ್ಲಿ ಮಾ.21ರಂದು ಸಂಜೆ 4 ಗಂಟೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ಸಭೆ ಕರೆಯಲಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, 16ನೇ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು ಪ್ರಜಾಸತ್ತಾತ್ಮಕ ಸಂಘಟನೆಗಳು, ಬದಲಾವಣೆ ಬಯಸುವ ಪ್ರಗತಿಪರ ಶಕ್ತಿಗಳು ಭಾಗವಹಿಸುವಂತೆ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement