ಶಿವರಾಜ ಸಾಧನೆ
ಮಸ್ಕಿ: ಇಲ್ಲಿನ ಜೋಗಿನ್ ರಾಮಣ್ಣ ಸ್ಮಾರಕ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ಕ್ಕೆ ನೂರರಷ್ಟು ಫಲಿತಾಂಶ ಪಡೆದಿದೆ ಎಂದು ಶಾಲೆ ಮುಖ್ಯಗುರು ಸಿದ್ದಾರೆಡ್ಡಿ ಗಿಣಿವಾರ ತಿಳಿಸಿದ್ದಾರೆ. ಶಾಲೆಯಿಂದ ಒಟ್ಟು 68 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಪಾಸಾಗಿದ್ದಾರೆ. ಅವರಲ್ಲಿ ಉನ್ನತ ಶ್ರೇಣಿಯಲ್ಲಿ 9, 47 ಫಸ್ಟ್ ಕ್ಲಾಸ್, 9 ಸೆಕೆಂಡ್ ಕ್ಲಾಸ್ ಮತ್ತು ಮೂವರು ಸಾಮಾನ್ಯ ದರ್ಜೆಯಲ್ಲಿ ಪಾಸಾಗಿದ್ದಾರೆ.ಶಾಲೆಯ ವಿದ್ಯಾರ್ಥಿ ಶಿವರಾಜಕುಮಾರ ಒಟ್ಟು 589 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.