ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕ್ರೀಡೆಯಿಂದ ಉತ್ತಮ ಆರೋಗ್ಯ ಸಾಧ್ಯ

Lingaraj Badiger
Updated On : 3 Apr 2013, 11:15 am

ಜೋಗ್‌ಫಾಲ್ಸ್: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಳಗುಪ್ಪ  ವಲಯದ ಮೇಲ್ವಿಚಾರಕ ಪ್ರಶಾಂತ್‌ನಾಯ್ಕ್ ತಿಳಿಸಿದರು.
ಅವರು ಇಲ್ಲಿನ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಜೋಗ ಕಾರ್ಯಕ್ಷೇತ್ರದ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟವನ್ನು ಜ್ಯೋತಿ ಬೆಳಗುವುದರ  ಮೂಲಕ ಉದ್ಘಾಟಿಸಿ ಮಾತನಾಡಿದರು. 43 ವಿವಿಧ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದೆ. ಎಂದರು.
ಕೆಪಿಸಿ ಮನರಂಜನಾ ಬಳಗದ ಕಾರ್ಯದರ್ಶಿ ಬಾಬು, ಜೋಗ ಒಕ್ಕೂಟದ ಅಧ್ಯಕ್ಷೆ ಪಾರ್ವತಿ ವಿಜಯನ್,  ಎಸ್‌ಡಿಎಂಸಿ ಅಧ್ಯಕ್ಷ ಬಿ. ರಮೇಶ್, ಜೋಗ ಕಾರ್ಯಕ್ಷೇತ್ರದ ಸೇವಾನಿರತ ಸಚಿನ್, ಲಕ್ಷ್ಮಣ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement