ಚಾಂಪಿಯನ್ಷಿಪ್
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಸಹ್ಯಾದ್ರಿ ಕಪ್ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಜೆಎನ್ಎನ್ಸಿಇ ಕಾಲೇಜು ಹಾಗೂ ಡಿ.ಎಸ್. ದಿನಕರ್ ನ್ಯಾಷನಲ್ ಪಾಲಿಟೆಕ್ನಿಕ್ ಕಾಲೇಜು ಸಂಯುಕ್ತ ತಂಡ ಜಯ ಗಳಿಸಿದೆ. ಜೆಎನ್ಎನ್ಸಿಇ ಕಾಲೇಜಿನ ಆರ್.ಇ. ಅನಿಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಪ್ರಾಂಶುಪಾಲ ಡಾ.ಆರ್. ಶ್ರೀನಿವಾಸ್ರಾವ್ ಕುಂಟೆ ಹಾಗೂ ಸಿಬ್ಬಂದಿ, ಉಪನ್ಯಾಸಕ ವರ್ಗ ಅಭಿನಂದಿಸಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಎಸ್. ಸದಾನಂದ ತಿಳಿಸಿದ್ದಾರೆ.
--