ಜಿಲ್ಲಾ ಮಟ್ಟಕ್ಕೆ ಆಯ್ಕೆ
ಭದ್ರಾವತಿ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚೆಸ್ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ 7ನೇ ತರಗತಿಯ ಎನ್.ಎಚ್. ಸ್ನೇಹ ಹಾಗೂ ಯೋಗಾಸನ ಸ್ಪರ್ಧೆಯಲ್ಲಿ ಆಯ್ಕೆಯಾದ ರಾಕೇಶ್ ಅವರನ್ನು ಎನ್. ಕೃಷ್ಣಪ್ಪ ಹಾಗೂ ವಿದ್ಯಾಸಂಸ್ಥೆ ಅಧ್ಯಕ್ಷ ಶಾಮಣ್ಣ ಅಭಿನಂದಿಸಿದರು.