ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಸ್ತೆ ಅಪಘಾತ: ಬಾಲಕ ಸಾವು

Rashmi Kasaragodu
Updated On : 1 Sept 2013, 10:55 am

ಶಿವಮೊಗ್ಗ: ಖಾಸಗಿ ಶಾಲಾ ಬಸ್ ಡಿಕ್ಕಿ ಹೊಡೆದು ಬಾಲಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ಶನಿವಾರ ನಡೆದಿದ್ದು, ಸಾರ್ವಜನಿಕರು ಆಕ್ರೋಶಗೊಂಡು ಬಸ್ಗೆ ಕಲ್ಲು ತೂರಿ ಜಖಂಗೊಳಿಸಿದ್ದಾರೆ.
ಅಣ್ಣಾನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಚಾಲುಕ್ಯ ನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿ ಆರ್ಮುಗಂ (7) ಮೃತ ಬಾಲಕ.
ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ವಿಘ್ನೇಶ್ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement