ಇಂದು ಶಂಕುಸ್ಥಾಪನೆ
ಸೊರಬ: ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನದ ಆವರಣದಲ್ಲಿ ಶುಕ್ರವಾರ 10 ಗಂಟೆಗೆ ವಸತಿನಿಲಯ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಲಿದೆ. ಸಭಾಪತಿ ಡಿ.ಎಚ್. ಶಂಕರಮೂರ್ತಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಧಾರ್ಮಿಕ ದತ್ತಿ ಇಲಾಖೆ ಸಚಿವ ಪ್ರಕಾಶ್ ಹುಕ್ಕೇರಿ, ಸಂಸದ ಬಿ.ವೈ. ರಾಘವೇಂದ್ರ, ಆಯನೂರು ಮಂಜುನಾಥ್, ಗಣೇಶ್ ಕಾರ್ಣೀಕ್, ಆರ್.ಕೆ. ಸಿದ್ಧರಾಮಣ್ಣ, ಭಾರತಿಶೆಟ್ಟಿ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್ ಭಾಗವಹಿಸುವರು.